ಇಂದು ಎರಡನೇ ಹಂತದ ಮತದಾನ

ಸೋಮವಾರ, ಮೇ 27, 2019
33 °C

ಇಂದು ಎರಡನೇ ಹಂತದ ಮತದಾನ

Published:
Updated:

17ನೇ ಲೋಕಸಭೆಗೆ ಸಂಸದರನ್ನು ಆಯ್ಕೆ ಮಾಡಲು ನಡೆಯುತ್ತಿರುವ 2019ರ ಮಹಾ ಚುನಾವಣೆಯ ಎರಡನೇ ಹಂತದ ಮತದಾನವು ಏಪ್ರಿಲ್ 18ರಂದು (ಗುರುವಾರ) ನಡೆಯಲಿದೆ.

ಪೂರ್ವನಿಗದಿಯಂತೆ 13 ರಾಜ್ಯಗಳ 97 ಕ್ಷೇತ್ರಗಳಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲದ ಕಾರಣ ತ್ರಿಪುರಾದ ಒಂದು ಕ್ಷೇತ್ರದಲ್ಲಿ ಮತದಾನವನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ. ಭಾರಿ ಪ್ರಮಾಣದ ಹಣ ಪತ್ತೆಯಾದ ಕಾರಣ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ರದ್ದಾಗಿದೆ.

ಎರಡನೇ ಹಂತದ ಮತದಾನ

12 ರಾಜ್ಯಗಳಲ್ಲಿ ಮತದಾನ ನಡೆಯಲಿದೆ

95 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ

1,586 ಕಣದಲ್ಲಿರುವ ಅಭ್ಯರ್ಥಿಗಳು

17.09 ಕೋಟಿ ಮತದಾರರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !