ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಡಿಪಿಆರ್‌ಗೆ ಒಪ್ಪಿಗೆ ವಿರೋಧಿಸಿ ನಿರ್ಣಯ ಅಂಗೀಕಾರ

Last Updated 14 ಡಿಸೆಂಬರ್ 2018, 16:21 IST
ಅಕ್ಷರ ಗಾತ್ರ

ಪುದುಚೇರಿ: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌) ಕೇಂದ್ರ ಜಲ ಆಯೋಗ ಒಪ್ಪಿಗೆ‌ ನೀಡಿರುವುದನ್ನು ವಿರೋಧಿಸಿದ ಪುದುಚೇರಿ ವಿಧಾನಸಭೆಯಲ್ಲಿ ಶುಕ್ರವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.

ಡಿಪಿಆರ್‌ ಸಿದ್ಧಪಡಿಸಲು ಕರ್ನಾಟಕಕ್ಕೆ ಕೇಂದ್ರ ಜಲ ಆಯೋಗ ನಿರಪೇಕ್ಷಣಾ ಪತ್ರ ನೀಡಿರುವುದನ್ನು ನಿರ್ಣಯದಲ್ಲಿ ವಿರೋಧಿಸಲಾಗಿದೆ.

ಡಿಪಿಆರ್‌ಗೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಳೆದ ವಾರ ತಮಿಳುನಾಡು ವಿಧಾನಸಭೆಯಲ್ಲೂ ನಿರ್ಣಯ ಅಂಗೀಕರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT