21ಕ್ಕೆ ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ಗೆ ಚಾಲನೆ

7

21ಕ್ಕೆ ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ಗೆ ಚಾಲನೆ

Published:
Updated:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 21 ರಂದು ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ಗೆ ಚಾಲನೆ ನೀಡಲಿದ್ದಾರೆ.

ಪ್ರತಿಯೊಂದು ಜಿಲ್ಲೆಯಲ್ಲಿ ಕನಿಷ್ಠ ಒಂದು ಶಾಖೆ ಇರಲಿದೆ. ಗ್ರಾಮೀಣ ಭಾಗದಲ್ಲಿ ಹಣಕಾಸು ಸೇವೆಗಳನ್ನು ನೀಡುವುದು ಇದರ ಮೂಲ ಉದ್ದೇಶವಾಗಿದೆ.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !