ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಮತಪತ್ರ ಅಂಗವಿಕಲರಿಗೆ ಅನುಮತಿ

Last Updated 26 ಅಕ್ಟೋಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಅಂಗವಿಕಲರು ಹಾಗೂ 80 ವರ್ಷ ವಯಸ್ಸು ಮೀರಿದವರು ಇನ್ನು ಮುಂದೆ ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬಹುದು ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಪ್ರಸ್ತುತ, ಸಶಸ್ತ್ರ ಪಡೆಯ ಸಿಬ್ಬಂದಿ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವವರಿಗೆ ಮಾತ್ರ ಅಂಚೆ ಮತಪತ್ರದ ಮೂಲಕ ಮತ ಚಲಾವಣೆಗೆ ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT