ಮೋದಿ ಮತ್ತೊಮ್ಮೆ ಎಂದು ಟ್ವೀಟಿಸಿದ ಪ್ರಕಾಶ್ ಜಾವಡೇಕರ್

ಗುರುವಾರ , ಜೂನ್ 27, 2019
26 °C

ಮೋದಿ ಮತ್ತೊಮ್ಮೆ ಎಂದು ಟ್ವೀಟಿಸಿದ ಪ್ರಕಾಶ್ ಜಾವಡೇಕರ್

Published:
Updated:

ನವದೆಹಲಿ: ದೇಶದಾದ್ಯಂತ ಚುನಾವಣಾ ಪೂರ್ವ ಸಮೀಕ್ಷೆಯ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ವಿವಿಧ ಸುದ್ದಿಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಿದ್ದು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಲು ಕ್ಷಣಗಣನೆ ನಡೆಯುತ್ತಿದ್ದಾಗ ಟ್ವೀಟ್ ಮಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್ ಜಾವಡೇಕರ್, ಇವತ್ತು 5 ಗಂಟೆಯ ನಂತರ ಎಕ್ಸಿಟ್ ಪೋಲ್  ಭವಿಷ್ಯ ನುಡಿಯಲಿದೆ. ಆದರೆ ಮೇ.23ರಂದು ಪ್ರಕಟವಾಗುವ ಎಕ್ಸಾಟ್ ಪೋಲ್ ನಿಜವಾದ ಫಲಿತಾಂಶ ನೀಡಲಿದೆ ಎಂದಿದ್ದಾರೆ.

ಈ ಬಾರಿ ಬಿಜೆಪಿ  ಗೆಲುವು ಸಾಧಿಸಲಿದೆ ಎಂದು ಹೇಳಿದ ಜಾವಡೇಕರ್, 2014ರ ಚುನಾವಣೆಯಲ್ಲಿ ಗಳಿಸಿದ ಸೀಟುಗಳಿಗಿಂತ ಹೆಚ್ಚು ಸೀಟು ಗಳಿಸಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 1

    Sad
  • 0

    Frustrated
  • 4

    Angry

Comments:

0 comments

Write the first review for this !