ಭಾನುವಾರ, ಅಕ್ಟೋಬರ್ 25, 2020
26 °C

ಮೋದಿ ಲೈ ಲಾಮಾ; ಪ್ರಧಾನಿಯನ್ನು ಟ್ರೋಲ್ ಮಾಡಿದ ಪ್ರಕಾಶ್ ರಾಜ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇದಾರನಾಥಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ನಟ, ರಾಜಕಾರಣಿ  ಪ್ರಕಾಶ್ ರೈ ಟ್ರೋಲ್ ಮಾಡಿದ್ದಾರೆ.

ಪ್ರಧಾನಿ ಕೇದಾರನಾಥಕ್ಕೆ ಭೇಟಿ ನೀಡಿದ ಫೋಟೊಗಳನ್ನು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಮೋದಿಯವರನ್ನು ಲೈ ಲಾಮಾ  ( ಸುಳ್ಳುಗಳ ಲಾಮಾ) ಎಂದಿದ್ದಾರೆ. ಬಟ್ಟೆಗಳಿಗಾಗಿ ಖರ್ಚು ಮಾಡುವ, ಕ್ಯಾಮೆರಾ ತಂಡ ಮತ್ತು ಫ್ಯಾಷನ್ ಶೋ ಮಾಡುವ ಪರ್ಸ್‌ ಇಲ್ಲದ ಸನ್ಯಾಸಿ ಎಂದು ಪ್ರಕಾಶ್ ರಾಜ್ ಟ್ವೀಟಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಕೇದಾ‌ರನಾಥ ಮಂದಿರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಒಂದು ತಿಂಗಳ ಸುದೀರ್ಘ ಪ್ರಚಾರ ಮುಗಿಸಿರುವ ಪ್ರಧಾನಿ, ಎರಡು ದಿನಗಳ ಕಾಲ ಕೇದಾರನಾಥ ಹಾಗೂ ಬದರಿನಾಥ ಕ್ಷೇತ್ರಗಳಿಗೆ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ: 

ಮೋದಿ ಧ್ಯಾನಕ್ಕೆ ಕುಳಿತ ಗುಹೆಯಲ್ಲಿ ಅತ್ಯಾಧುನಿಕ ಸೌಕರ್ಯ; ದಿನದ ಬಾಡಿಗೆ ₹990 

ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನ ಕೇದಾರನಾಥ ದರ್ಶನ ಪಡೆದ ಪ್ರಧಾನಿ ಮೋದಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು