ಭಾನುವಾರ, ಸೆಪ್ಟೆಂಬರ್ 26, 2021
27 °C

ರಂಜಾನ್‌ ದಿನ ಮನೆಯಲ್ಲೇ ಪ್ರಾರ್ಥಿಸಿ: ತಬ್ಲೀಗಿ ನಾಯಕ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಂಜಾನ್‌ ಸಂದರ್ಭದಲ್ಲಿ ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ತಬ್ಲೀಗ್‌ ಜಮಾತ್‌ ನಾಯಕ ಮೌಲಾನಾ ಸಾದ್‌ ಖಂಡಾಲ್ವಿ ಮನವಿ ಮಾಡಿದ್ದಾರೆ.

‘ಭಾರತ ಹಾಗೂ ಹೊರ ದೇಶದಲ್ಲಿರುವ ಎಲ್ಲ ಅನುಯಾಯಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ರಂಜಾನ್‌ ದಿನಗಳಲ್ಲಿ ಮನೆಯಿಂದಲೇ ಪ್ರಾರ್ಥನೆ ಮಾಡಬೇಕು. ಅಲ್ಲದೇ ಬೇರೆಯವರಿಗೆ ಮನೆಗೆ ಬರುವಂತೆ ಆಮಂತ್ರಣ ನೀಡಬಾರದು’ ಎಂದು ಅವರು ಹೇಳಿದ್ದಾರೆ. 

ದೆಹಲಿಯ ನಿಜಾಮುದ್ದೀನ್‌ನಲ್ಲಿ ಧಾರ್ಮಿಕ ಸಭೆ ಆಯೋಜಿಸಿದ ಆರೋಪದಡಿ ಸಾದ್‌ ಸೇರಿದಂತೆ ಏಳು ಮಂದಿಯ ವಿರುದ್ಧ ದೆಹಲಿ ಪೊಲೀಸರು ಮಾ.31ರಂದು ಎಫ್‌ಐಆರ್‌ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು