ಭಾನುವಾರ, ಜೂನ್ 7, 2020
22 °C

ಗರ್ಭಿಣಿಯರಿಗೆ ಕಚೇರಿಗೆ ಬರುವುದಕ್ಕೆ ವಿನಾಯಿತಿ: ಕೇಂದ್ರ ಸಚಿವ ಜಿತೇಂದ್ರ ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ‘ಗರ್ಭಿಣಿಯರಿಗೆ ಕಚೇರಿಗೆ ಬರುವುದಕ್ಕೆ ವಿನಾಯಿತಿ ನೀಡಲಾಗುವುದು’ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಹಾಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜಾರಿಗೊಳಿಸುವ ನಿರೀಕ್ಷೆ ಇದೆ ಎಂದಿದ್ದಾರೆ.

ಹೆರಿಗೆ ರಜೆಯನ್ನು ತೆಗೆದುಕೊಳ್ಳದೇ ಇರುವವರಿಗೂ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗುವುದು. ಅಂತೆಯೇ ಅಂಗವಿಕಲರಿಗೂ ವಿನಾಯಿತಿ ಸಿಗಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು