ಶುಕ್ರವಾರ, ಫೆಬ್ರವರಿ 28, 2020
19 °C
ಯುನಿಸೆಫ್‌ ರಾಯಭಾರಿ ಹುದ್ದೆಯಿಂದ ವಜಾಗೆ ಪಾಕಿಸ್ತಾನ ಆಗ್ರಹ

ಅಭಿಪ್ರಾಯ ಹೇಳಲು ಪ್ರಿಯಾಂಕಾಗೆ ಹಕ್ಕಿದೆ: ವಿಶ್ವಸಂಸ್ಥೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಕಾಶ್ಮೀರದ ವಿಚಾರದಲ್ಲಿ ಭಾರತ ಸರ್ಕಾರದ ನಿಲುವಿಗೆ ಪರವಾಗಿ ನಿಂತ ನಟಿ ಪ್ರಿಯಾಂಕಾ ಚೋಪ್ರಾ ಅವರನ್ನು, ಯುನಿಸೆಫ್‌ ಗುಡ್‌ವಿಲ್‌ ರಾಯಭಾರಿ ಹುದ್ದೆಯಿಂದ ವಜಾಗೊಳಿಸಬೇಕು ಎನ್ನುವ ಪಾಕಿಸ್ತಾನದ ಆಗ್ರಹವನ್ನು ವಿಶ್ವಸಂಸ್ಥೆ ಪರೋಕ್ಷವಾಗಿ ತಿರಸ್ಕರಿಸಿದೆ. 

‘ಪ್ರಿಯಾಂಕಾ ಅಥವಾ ಇನ್ಯಾವ ಗುಡ್‌ವಿಲ್‌ ರಾಯಭಾರಿಯೇ ಆಗಿರಲಿ, ಯುನಿಸೆಫ್‌ ಅಥವಾ ಇನ್ಯಾವುದೇ ಸಂಸ್ಥೆಯ ಪರವಾಗಿ ಮಾತನಾಡುವಾಗ ನಿಷ್ಪಕ್ಷಪಾತವಾದ ನಿಲುವು ತೆಗೆದುಕೊಳ್ಳಬೇಕು. ಆದರೆ ವೈಯಕ್ತಿಕವಾಗಿ ಅವರ ಆಸಕ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ವಂತ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು ಅವರಿಗಿದೆ’ ಎಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು