ಭಾನುವಾರ, ಜೂನ್ 7, 2020
27 °C

ಸಿಎಎ ವಿರುದ್ಧ ತೀವ್ರ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ನಡೆದಿದ್ದು, ಚೆನ್ನೈನ ಚೆಪಾಕ್‌ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ  ಮುಸ್ಲಿಮರು‌ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ವಿಧಾನಸಭೆ‌ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ‌ ಕಚೇರಿಗೆ ಮುತ್ತಿಗೆ ಹಾಕುವ ಭಾಗವಾಗಿ ಇಲ್ಲಿ ಜಮಾಯಿಸಿದ್ದರು.

ಈ ವಿವಾದಾತ್ಮಕ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯು ನಿರ್ಣಯ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು