ಬುಧವಾರ, ಜನವರಿ 29, 2020
30 °C

ಈಶಾನ್ಯ ರಾಜ್ಯಗಳಲ್ಲಿ ತಣಿಯದ ಆಕ್ರೋಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದೆ.

* ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದೆ, ಚಾಲಕ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಇಂಟರ್ನೆಟ್‌ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ

* ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರ ಯತ್ನ, ಪೊಲೀಸರೊಂದಿಗೆ ಘರ್ಷಣೆ, ಹಲವರಿಗೆ ಗಾಯ

* ಪಶ್ಚಿಮ ಬಂಗಾಳ: ಐದು ರೈಲುಗಳು, 15 ಬಸ್‌ಗಳಿಗೆ ಬೆಂಕಿ. ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ

* ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳಿಂದ ಕರೆ

ಇದನ್ನೂ ಓದಿ... ಪೌರತ್ವ (ತಿದ್ದುಪಡಿ) ಕಾಯ್ದೆ: ಪಶ್ಚಿಮ ಬಂಗಾಳದಲ್ಲಿ ಆರದ ಕಿಚ್ಚು

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು