ಪುಲ್ವಾಮಾದಲ್ಲಿ ಗುಂಡಿನ ಚಕಮಕಿ

ಶುಕ್ರವಾರ, ಏಪ್ರಿಲ್ 26, 2019
35 °C

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ

Published:
Updated:

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್‌ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. 

ತ್ರಾಲ್‌ನ ಅರಣ್ಯಪ್ರದೇಶದಲ್ಲಿ ಸೇನೆಯು ಶೋಧ ಕಾರ್ಯಾಚರಣೆ ನಡೆಸಿತ್ತು. ಈ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಮಾಹಿತಿ ಮೇರೆಗೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ವೇಳೆ, ಉಗ್ರರು ಗುಂಡಿನ ದಾಳಿ ನಡೆಸಿದರು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !