ಶನಿವಾರ, ಫೆಬ್ರವರಿ 29, 2020
19 °C

ಸಿಎಎ ವಿರುದ್ಧ ಪಂಜಾಬ್‌ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ ವಿಧಾನಸಭೆಯಲ್ಲಿ ಶುಕ್ರವಾರ ಪೌರತ್ವ (ತಿದ್ದುಪಡಿ) ಕಾಯಿದೆ(ಸಿಎಎ) ವಿರುದ್ಧದ ನಿರ್ಣಯವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಸಂಸದೀಯ ವ್ಯವಹಾರಗಳ ಸಚಿವ ಬ್ರಹ್ಮ ಮೊಹಿಂದ್ರಾ ಅವರು ಮಂಡಿಸಿದ್ದ ನಿರ್ಣಯವನ್ನು ಮೂರು ಗಂಟೆಗಳ ಚರ್ಚೆಯ ಬಳಿಕ  ಅನುಮೋದಿಸಲಾಯಿತು. ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರಮುಖ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಣಯವನ್ನು ಬೆಂಬಲಿಸಿದರೆ, ಬಿಜೆಪಿ ವಿರೋಧಿಸಿದೆ.

ಕೇರಳದ ಬಳಿಕ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಪಂಜಾಬ್‌ ಆಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು