ಸೋಮವಾರ, ಜೂನ್ 1, 2020
27 °C

ಪಂಜಾಬ್: ಕೊರೊನಾ ಖರ್ಚಿಗೆ ಮಾತ್ರ ಹಣ, ಬೇರೆ ಎಲ್ಲಾ ಇಲಾಖೆಗಳ ಖರ್ಚಿಗೆ ಕತ್ತರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಂಜಾಬ್: ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಇತರೆ ಎಲ್ಲಾ ಇಲಾಖೆಗಳ ಖರ್ಚುವೆಚ್ಚಗಳಿಗೆ ಹಣಕಾಸು ನಿಲ್ಲಿಸಿದ್ದು, ಕೊರೊನಾ ಸೋಂಕು ನಿರ್ಮೂಲನೆಗೆ ಮಾತ್ರ ಹಣ ಮೀಸಲಿರಿಸಿದೆ.

ಕೊರೊನಾ ಸೋಂಕು ವಿರುದ್ಧ ಹೋರಾಟ ನಡೆಸಲು ರಾಜ್ಯದ ಎಲ್ಲಾ ಇಲಾಖೆಗಳ ಖರ್ಚು ವೆಚ್ಚಗಳನ್ನು ತಡೆ ಹಿಡಿದು ಕೊರೊನಾ ಸೋಂಕು ಹೋರಾಟಕ್ಕಾಗಿ ಹಣ ಮೀಸಲಿಡಲಾಗಿದೆ ಎಂದು ಶನಿವಾರ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಆದೇಶ ಹೊರಡಿಸಿದ್ದು, ತತಕ್ಷಣ ಕೊರೊನಾ ಸೋಂಕು ನಿವಾರಣೆಗಾಗಿ ಹಣ ಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು