ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.11ರಂದು ಲಖನೌಗೆ ಪ್ರಿಯಾಂಕಾ ಗಾಂಧಿ

Last Updated 7 ಫೆಬ್ರುವರಿ 2019, 16:26 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪ್ರಿಯಾಂಕಾ ಗಾಂಧಿ ಅವರು ರಾಹುಲ್ ಗಾಂಧಿ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ಫೆಬ್ರುವರಿ 11ರಂದು ಮೊದಲ ಬಾರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಫೆ.12, 13 ಹಾಗೂ 14ರಂದು ಲಖನೌದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಅವರು ಸಂವಾದ ನಡೆಸಲಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT