ಭಾನುವಾರ, ಸೆಪ್ಟೆಂಬರ್ 26, 2021
21 °C

ಬುಡಕಟ್ಟು ಮಕ್ಕಳ ಆನ್‌ಲೈನ್‌ ತರಗತಿಗಾಗಿ 175 ಸ್ಮಾರ್ಟ್‌ ಟಿ.ವಿ ನೀಡಿದ: ರಾಹುಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಯನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇರಳದ ವಯನಾಡಿನ ಬುಡಕಟ್ಟು ವಿದ್ಯಾರ್ಥಿಗಳ ಆನ್‌ಲೈನ್‌ ತರಗತಿಗಳಿಗಾಗಿ 175 ಸ್ಮಾರ್ಟ್ ಟಿ.ವಿಗಳನ್ನು ಒದಗಿಸಿದ್ದಾರೆ.

ಆನ್‌ಲೈನ್ ತರಗತಿಗಳಿಗೆ ಸಮರ್ಪಕ ಮೂಲಸೌಕರ್ಯ ಒದಗಿಸುವ ಸಲುವಾಗಿ ರಾಹುಲ್‌ ಗಾಂಧಿ ಅವರು ವಯನಾಡಿನ ಬುಡಕಟ್ಟು ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ಟಿ.ವಿಗಳನ್ನು ನೀಡುತ್ತಿದ್ದಾರೆ. ಅದರ ಮುಂದುವರಿದ ಎರಡನೇ ವಿತರಣೆ ಇದಾಗಿದೆ. 

ಇದಕ್ಕೂ ಮೊದಲು ಬುಡಕಟ್ಟು ವಿದ್ಯಾರ್ಥಿಗಳಿಗೆ ಆನ್‌ಲೈನ್ ಕಲಿಕೆ ನೀಡಲು 50 ಟಿವಿಗಳನ್ನು ಜಿಲ್ಲಾಡಳಿತಕ್ಕೆ ಅವರು  ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು