ಸೋಮವಾರ, ಫೆಬ್ರವರಿ 24, 2020
19 °C
ಡಿಸೆಂಬರ್‌ 11ರ ತನಕ ನ್ಯಾಯಾಂಗ ಬಂಧನ

ಚಿದಂಬರಂ ಭೇಟಿ ಮಾಡಿದ ರಾಹುಲ್, ಪ್ರಿಯಾಂಕಾ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

 Rahul Gandhi and party's General Secretary Priyanka Gandhi Vadra visit the Tihar jail to meet former finance minister P Chidambaram, in New Delh

ನವದೆಹಲಿ : ಐಎನ್ಎಕ್ಸ್‌ ಮೀಡಿಯಾ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ, ಸದ್ಯ ತಿಹಾರ್‌ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರನ್ನು‌ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಚಿದಂಬರಂ ಅವರು 99 ದಿನಗಳಿಂದ ತಿಹಾರ್‌ ಜೈಲಿನಲ್ಲಿ ಇದ್ದಾರೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕರಾದ ಮನೀಷ್‌ ತಿವಾರಿ ಹಾಗೂ ಶಶಿ ತರೂರ್‌ ಸಹ ಭೇಟಿ ಮಾಡಿದ್ದರು. ಈ ನಡುವೆ ಚಿದಂಬರಂ ಬಂಧನದ ಅವಧಿಯನ್ನು ಡಿಸೆಂಬರ್ 11ರ ತನಕ ಸಿಬಿಐ ನ್ಯಾಯಾಲಯ ವಿಸ್ತರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು