ರೈಲ್ವೆ ಸಿಬ್ಬಂದಿಗೆ ಬೋನಸ್

7

ರೈಲ್ವೆ ಸಿಬ್ಬಂದಿಗೆ ಬೋನಸ್

Published:
Updated:

ನವದೆಹಲಿ: ರೈಲ್ವೆ ಸಚಿವಾಲಯದ ನೌಕರರಿಗೆ ಕಾರ್ಯಕ್ಷಮತೆ ಆಧರಿಸಿದ ಬೋನಸ್ (ಪಿಎಲ್‌ಬಿ) ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ 11.91 ಲಕ್ಷ ರೈಲ್ವೆ ನೌಕರರು ಪ್ರಯೋಜನ ಪಡೆಯಲಿದ್ದಾರೆ.

ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2017–18ನೇ ಆರ್ಥಿಕ ವರ್ಷದಲ್ಲಿ 78 ದಿನಗಳ ವೇತನಕ್ಕೆ ಸಮನಾದ ಬೋನಸ್ ನೀಡಲು ನಿರ್ಧರಿಸಲಾಯಿತು. ನಾನ್ ಗೆಜೆಟೆಡ್ ರೈಲ್ವೆ ಉದ್ಯೋಗಿಗಳು (ಆರ್‌ಪಿಎಫ್/ಆರ್‌ಪಿಎಸ್‌ಎಫ್ ಸಿಬ್ಬಂದಿ ಹೊರತುಪಡಿಸಿ) ಇದಕ್ಕೆ ಅರ್ಹರಾಗಿದ್ದಾರೆ. ಇದಕ್ಕೆ ₹2,044 ಕೋಟಿ ವೆಚ್ಚವಾಲಿದೆ.  

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !