ಸೋಮವಾರ, ಜೂಲೈ 6, 2020
27 °C

ಜೂನ್‌ 1ರಿಂದ 200 ರೈಲು ಓಡಾಟ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

railway station

ನವದೆಹಲಿ : ಎ.ಸಿ ರಹಿತ, ಎರಡನೇ ದರ್ಜೆ ಬೋಗಿಗಳುಳ್ಳ 200 ರೈಲುಗಳ ಸಂಚಾರವನ್ನು ಜೂನ್‌ 1ರಿಂದ ಆರಂಭಿಸುವುದಾಗಿ ರೈಲ್ವೆ ಸಚಿವಾಲಯ ಮಂಗಳವಾರ ತಿಳಿಸಿದೆ.  ಟಿಕೆಟ್‌ಗಳನ್ನು ಆನ್‌ಲೈನ್‌ ಮೂಲಕ ಕಾಯ್ದಿರಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು