ಗುರುವಾರ , ಜುಲೈ 29, 2021
21 °C

ರಾಜ್ಯಸಭಾ ಚುನಾವಣೆ: ಹೋಟೆಲ್‌ನಲ್ಲಿ ಶಾಸಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈಪುರ(ಪಿಟಿಐ): ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಸರ್ಕಾರವನ್ನು ಬೆಂಬಲಿಸುವ ಶಾಸಕರು, ರಾಜ್ಯಸಭಾ ಚುನಾವಣೆ ಮುಗಿಯುವವರೆಗೆ ಜೊತೆ ಯಾಗಿ ಹೋಟೆಲ್‌ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅವಿನಾಶ್‌ ಪಾಂಡೆ ಸೋಮವಾರ ತಿಳಿಸಿದ್ದಾರೆ.

‘ಶಾಸಕರು ಒಂದೇ ಕುಟುಂಬ ದವರಂತೆ ಜತೆಗಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಹೋಟೆಲ್‌ನ ಲ್ಲಿರಿಸಲಾಗಿದೆ. ಅಲ್ಲಿ ರಾಜ್ಯದ ಅಭಿವೃ ದ್ಧಿಗೆ ಸಂಬಂಧಿಸಿದ ಚರ್ಚಿಸಲಾಗುತ್ತಿದೆ’ ಎಂದು ಪಾಂಡೆ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು