ಬುಧವಾರ, ಏಪ್ರಿಲ್ 14, 2021
31 °C

ಸಂಸದ ರಾಮಚಂದ್ರ ಪಾಸ್ವಾನ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ  ಸಚಿವ ರಾಮ್‌ವಿಲಾಸ್ ಪಾಸ್ವಾನ್‌ ಅವರ ತಮ್ಮ ಹಾಗೂ ಸಂಸದ ರಾಮಚಂದ್ರ ಪಾಸ್ವಾನ್‌ ಅಲ್ಪಕಾಲದ ಅನಾರೋಗ್ಯದ ಬಳಿಕ ಭಾನುವಾರ ನಿಧನರಾದರು. 

ಅವರಿಗೆ 57 ವರ್ಷ ವಯಸ್ಸಾಗಿತ್ತು. ಲೋಕಜನಶಕ್ತಿ ಪಕ್ಷದ ನಾಯಕರಾಗಿದ್ದ ರಾಮಚಂದ್ರ ಅವರು ಬಿಹಾರದ ಸಮಷ್ಟಿಪುರದಿಂದ ನಾಲ್ಕು ಅವಧಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಜುಲೈ 12ರಂದು  ಹೃದಯಾಘಾತವಾದಾಗ ಅವರನ್ನು ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು