ಬುಧವಾರ, ಆಗಸ್ಟ್ 5, 2020
23 °C

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರತನ್‌ ಟಾಟಾ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಟಾಟಾ ಸನ್ಸ್‌ ಸಮೂಹದ ಮುಖ್ಯಸ್ಥ, ಉದ್ಯಮಿ ರತನ್‌ ಟಾಟಾ, ಜೂನ್‌ನಲ್ಲಿ ನಾಗಪುರದ ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂಭವವಿದೆ.

ಉಪ್ಪಿನಿಂದ ಸಾಫ್ಟ್‌ವೇರ್‌ ಉದ್ಯಮದವರೆಗೂ ವ್ಯಾಪಿಸಿರುವ ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರೂ ಆದ 81 ವರ್ಷ ವಯಸ್ಸಿನ ಅವರು ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ.ಮೋಹನ್‌ ಭಾಗವತ್‌ರನ್ನು ಭೇಟಿಯಾಗುವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು