ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

70ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್‌ ಡೂಡಲ್‌ ಗೌರವ 

Last Updated 26 ಜನವರಿ 2019, 6:11 IST
ಅಕ್ಷರ ಗಾತ್ರ

ನವದೆಹಲಿ:ಭಾರತದ 70ನೇ ಗಣರಾಜ್ಯೋತ್ಸವದ ಅಂಗವಾಗಿ ಗೂಗಲ್ ಸಂಸ್ಥೆ ವಿಶೇಷವಾದ ಡೂಡಲ್‌ ಪ್ರಕಟಿಸುವ ಮೂಲಕ ತನ್ನ ಗೌರವ ಸಲ್ಲಿಸಿದೆ. ​

ಭಾರತದ ಪರಂಪರೆಯನ್ನು ಸಾರುವ ರಾಷ್ಟ್ರಪತಿ ಭವನ, ಐತಿಹಾಸಿಕಪ್ರವಾಸಿ ತಾಣವಾದ ಕುತುಬ್ ಮಿನಾರ್, ರಾಷ್ಟ್ರಪಕ್ಷಿ ನವಿಲು, ಆನೆ ಹಾಗೂ ಹಸಿರು ಪರಿಸರ ಸೇರಿದಂತೆ ಸುಂದರ ಡೂಡಲ್‌ ಮೂಲಕ ಗೂಗಲ್ ದೇಶದ ಜನತೆಗೆ ಶುಭಾಶಯ ಕೋರಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT