ಶನಿವಾರ, ಫೆಬ್ರವರಿ 29, 2020
19 °C

ದೆಹಲಿಯಲ್ಲಿ ರಾಷ್ಟ್ರಪತಿ ಧ್ವಜಾರೋಹಣ, ಹುತಾತ್ಮ ಯೋಧರಿಗೆ ಪ್ರಧಾನಿ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: 71ನೇ ಗಣರಾಜ್ಯೋತ್ಸವ ಅಂಗವಾಗಿ ದೆಹಲಿಯ ರಾಜ್‌ಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು. 

ಗಣರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸಿದ ಪ್ರಧಾನಿ ಮೋದಿ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ತೆರಳಿ ಗೌರವ ನಮನ ಅರ್ಪಿಸಿದರು. 

ಭಾರತೀಯ ಸೇನೆಯ ಸಶಸ್ತ್ರ ಪಡೆಗಳು ಶಕ್ತಿ ಪ್ರದರ್ಶನ ಮಾಡುವ ಮೂಲಕ ರಾಜ್‌ಪಥ್‌ನಲ್ಲಿ ನಡೆದ ಭವ್ಯ ಪಥಸಂಚಲನದ ಕೇಂದ್ರಬಿಂದು ಆಗಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು