ಶನಿವಾರ, ಫೆಬ್ರವರಿ 22, 2020
19 °C

ಗಣರಾಜ್ಯೋತ್ಸವ: ಆರು ಯೋಧರಿಗೆ ಶೌರ್ಯ ಚಕ್ರ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹುತಾತ್ಮ ಯೋಧ ನಯಿಬ್‌ ಸುಬೇದಾರ್‌ ಸೊಂಬಿರ್‌ ಸೇರಿದಂತೆ ಆರು ಸೈನಿಕರಿಗೆ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ. 

ಲೆಫ್ಟಿನೆಂಟ್‌ ಕರ್ನಲ್‌ ಜ್ಯೋತಿ ಲಾಮ, ಮೇಜರ್‌ ಕೊನ್‌ಜೆನ್ಗ್‌ಬಾಂ ಬಿಜೇಂದ್ರ ಸಿಂಗ್‌, ನಯಿಬ್‌ ಸುಬೇದಾರ್‌ ನರೇಂದರ್‌ ಸಿಂಗ್‌ ಹಾಗೂ ನಾಯಕ್‌ ನರೇಶ್‌ ಕುಮಾರ್‌ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ಫೆಬ್ರುವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆ ವೇಳೆ ಸೊಂಬಿರ್‌ ಹುತಾತ್ಮರಾಗಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು