ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಗಾಂಧಿ ಅಳಿಯ ವಾದ್ರಾ ವಿರುದ್ಧ ಎಫ್‌ಐಆರ್‌

Last Updated 1 ಸೆಪ್ಟೆಂಬರ್ 2018, 19:21 IST
ಅಕ್ಷರ ಗಾತ್ರ

ಚಂಡೀಗಡ :ಗುರುಗ್ರಾಮ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ, ಹರಿಯಾಣ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ವಿರುದ್ಧ ಹರಿಯಾಣ ಪೊಲೀಸರು ಶನಿವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಅಲ್ಲದೆ, ಡಿಎಲ್‌ಎಫ್‌ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್‌ ವಿರುದ್ಧವೂ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನೂಹ್‌ ನಿವಾಸಿ ಸುರಿಂದರ್‌ ಶರ್ಮಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT