ಶುಕ್ರವಾರ, ಆಗಸ್ಟ್ 14, 2020
23 °C

ಕಾಶ್ಮೀರ: ಶಂಕಿತ ಉಗ್ರರ ಗುಂಡಿನ ದಾಳಿಗೆ ಆರ್‌ಎಸ್‍ಎಸ್ ನಾಯಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಿಶ್ತ್‌ವಾರ್: ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಶಂಕಿತ ಉಗ್ರರು ಆರ್‌ಎಸ್‌ಎಸ್ ನಾಯಕ ಚಂದ್ರಕಾಂತ್ ಸಿಂಗ್ ಮತ್ತು ಇವರ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ದಾಳಿ ನಡೆಸಿದವರ ಪತ್ತೆಗಾಗಿ ರಕ್ಷಣಾ ಪಡೆ ಶೋಧ ಕಾರ್ಯ ಆರಂಭಿಸಿದ್ದು, ಪ್ರಸ್ತುತ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಏಪ್ರಿಲ್ 11ರಂದು ಜಮ್ಮು - ಪೂಂಚ್ ಚುನಾವಣಾ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಚುನಾವಣೆಗೆ ಮುನ್ನ ಈ ರೀತಿಯ ದಾಳಿ ನಡೆದಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು