ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂತಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ರುಚಿರಾ ಕಾಂಬೋಜ್ ನೇಮಕ

Last Updated 11 ಫೆಬ್ರುವರಿ 2019, 11:13 IST
ಅಕ್ಷರ ಗಾತ್ರ

ನವದೆಹಲಿ: ಭೂತಾನ್‌ನಭಾರತದ ನೂತನ ರಾಯಭಾರಿಯಾಗಿ ರುಚಿರಾ ಕಾಂಬೋಜ್ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ 2017ರಿಂದ ಭಾರತದ ಹೈ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

1987ರ ಕೇಡರ್‌ನ ಭಾರತೀಯ ವಿದೇಶಿ ಸೇವೆಯ ಅಧಿಕಾರಿಯಾದ ಇವರು ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಪ್ಯಾರಿಸ್‌ನಲ್ಲಿರುವ ಯುನೆಸ್ಕೋದ ಭಾರತ ಶಾಶ್ವತ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT