ಗ್ರಾಮೀಣ ಪ್ರದೇಶಗಳಿಗೆ ನೀರು, ವಿದ್ಯುತ್‌ ಒದಗಿಸಲು ಅಗತ್ಯ ಕ್ರಮ

ಶನಿವಾರ, ಜೂಲೈ 20, 2019
28 °C

ಗ್ರಾಮೀಣ ಪ್ರದೇಶಗಳಿಗೆ ನೀರು, ವಿದ್ಯುತ್‌ ಒದಗಿಸಲು ಅಗತ್ಯ ಕ್ರಮ

Published:
Updated:

ನವದೆಹಲಿ: 2022ರ ವೇಳೆಗೆ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ವಿದ್ಯುತ್‌ ಸಂಪರ್ಕ ಹಾಗೂ ಸ್ವಚ್ಛ ರೀತಿಯಲ್ಲಿ ಅಡುಗೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಅಂತ್ಯೋದಯ ಯೋಜನೆಗೆ ಹೆಚ್ಚಿನ ಗಮನ ಹರಿಸಲಾಗುವುದು. ಸರ್ಕಾರದ ಸೌಲಭ್ಯ ಪಡೆಯಲು ಬಯಸುವ ಎಲ್ಲ ಕುಟುಂಬಗಳಿಗೆ ಈ ಯೋಜನೆ ತಲುಪಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಪ್ರಕಟಿಸಿದರು.

2024ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಕುಡಿಯುವ ನೀರು ದೊರೆಯುವಂತೆ ಮಾಡಲಾಗುವುದು. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಮಲಾ ಸೀತಾರಾಮನ್‌ ಅವರ ಘೋಷಣೆ ಮಹತ್ವ ಪಡೆದುಕೊಂಡಿದೆ.

ಬಜೆಟ್‌ ಲೈವ್‌ ಅಪ್‌ಡೇಟ್ಸ್‌ಗಾಗಿ http://bit.ly/2YB34Wy ಲಿಂಕ್ ಕ್ಲಿಕ್ ಮಾಡಿ.

ಬಜೆಟ್‌ನ ಸಮಗ್ರ ಮಾಹಿತಿಗೆ https://www.prajavani.net/budget-2019 ಲಿಂಕ್ ನೋಡಿ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !