ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ

Last Updated 12 ಏಪ್ರಿಲ್ 2019, 17:44 IST
ಅಕ್ಷರ ಗಾತ್ರ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರುರಷ್ಯಾದ ಪ್ರತಿಷ್ಠಿತ ‘ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಭಾರತ ಮತ್ತು ರಷ್ಯಾದ ಸಂಬಂಧ ಬಲಪಡಿಸಲು ಕೈಗೊಂಡ ಕ್ರಮಗಳು ಮತ್ತು ಸಹಭಾಗಿತ್ವಕ್ಕೆ ಉತ್ತೇಜನ ನೀಡಿರುವುದನ್ನು ಪರಿಗಣಿಸಿ ಪ್ರಧಾನಿ ಮೋದಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಷ್ಯಾದ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT