ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌

Last Updated 4 ಅಕ್ಟೋಬರ್ 2018, 14:55 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಬಂದಿದ್ದು, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅವರನ್ನು ಬರಮಾಡಿಕೊಂಡರು.

19ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಶುಕ್ರವಾರ ನಡೆಯಲಿದೆ. ಈ ಸಂದರ್ಭದಲ್ಲಿ ₹39 ಸಾವಿರ ಕೋಟಿ ಎಸ್‌–400 ವಾಯು ವಲಯ ರಕ್ಷಣಾ ವ್ಯವಸ್ಥೆ ಒಪ್ಪಂದಕ್ಕೆ ಭಾರತ–ರಷ್ಯಾ ಸಹಿ ಹಾಕುವ ಸಾಧ್ಯತೆ ಇದೆ. ಆದರೆ ಈ ಒಪ್ಪಂದದ ಬಗ್ಗೆ ಅಮೆರಿಕ ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ.

ಇರಾನ್‌ದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಬಗ್ಗೆ ಅಮೆರಿಕದ ನಿರ್ಬಂಧಗಳು ಸೇರಿದಂತೆ ಪ್ರಾದೇಶಿಕ ಹಾಗೂ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT