ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ ಅನಾಹುತ: ಇಬ್ಬರ ಮೃತದೇಹ ಪತ್ತೆ

Last Updated 28 ಡಿಸೆಂಬರ್ 2019, 19:34 IST
ಅಕ್ಷರ ಗಾತ್ರ

ಮುಂಬೈ: ಅಗ್ನಿ ಅನಾಹುತ ಸಂಭವಿಸಿದ್ದ ಇಲ್ಲಿನ ಸಾಕಿ ನಾಕಾದ ಬಟ್ಟೆಬರೆ ಗೋದಾಮಿದಲ್ಲಿ ಶನಿವಾರ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರತಿ ಲಾಲ್ಜಿ ಜೈಸ್ವಾಲ್‌(25) ಮತ್ತು ಪಿಯೂಷ್‌ ಧೀರಜ್‌ ಕಟಾಡಿಯಾ (42) ಮೃತಪಟ್ಟವರು. ಗೋದಾಮಿನಲ್ಲಿ ಶುಕ್ರವಾರ ಅಗ್ನಿ ಅನಾಹುತ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT