ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜಯ್‌ ದತ್‌ ಸ್ಪರ್ಧಿಸುವುದಿಲ್ಲ

Last Updated 26 ಮಾರ್ಚ್ 2019, 18:24 IST
ಅಕ್ಷರ ಗಾತ್ರ

ಮುಂಬೈ: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವರದಿಗಳನ್ನು ನಟ ಸಂಜಯ್ ದತ್ ಅಲ್ಲಗಳೆದಿದ್ದಾರೆ.

‘ದತ್ ಅವರು ತಮ್ಮ ತಂದೆ ಕಾಂಗ್ರೆಸ್ ಸಂಸದರಾಗಿದ್ದ ಸುನಿಲ್ ದತ್ ಅವರ ಹಾದಿಯನ್ನು ಅನುಸರಿಸಲಿದ್ದು, ಗಾಜಿಯಾಬಾದ್‌ನಿಂದ ಸ್ಪರ್ಧೆ ಮಾಡಲಿದ್ದಾರೆ’ ಎಂದು ಸುದ್ದಿ ಹರಡಿತ್ತು. ಇದಕ್ಕೆ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ದತ್, ಈ ವರದಿ ಸತ್ಯಕ್ಕೆ ದೂರ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT