ಮೂರು ಸಂಸ್ಕೃತ ಸಂಸ್ಥೆಗಳಿಗೆ ಕೇಂದ್ರೀಯ ವಿ.ವಿ ಮಾನ್ಯತೆ

7

ಮೂರು ಸಂಸ್ಕೃತ ಸಂಸ್ಥೆಗಳಿಗೆ ಕೇಂದ್ರೀಯ ವಿ.ವಿ ಮಾನ್ಯತೆ

Published:
Updated:

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನವೇ ಕೇಂದ್ರ ಸರ್ಕಾರವು ಮೂರು ಸಂಸ್ಕೃತ ಸಂಸ್ಥೆಗಳಿಗೆ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾನಮಾನ ನೀಡಲು ನಿರ್ಧರಿಸಿದೆ.

ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ನವದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಹಾಗೂ ಲಾಲಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠಕ್ಕೆ ಈ ಮಾನ್ಯತೆ ನೀಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !