ಸೋಮವಾರ, ಫೆಬ್ರವರಿ 17, 2020
18 °C

ಸುಮೈಯಾ ಪಾಕ್‌ಗೆ ಹೋಗಲಿ: ಸಂಸದ ಸತೀಶ್‌ ಗೌತಮ್‌

ಪಿಟಿಐ Updated:

ಅಕ್ಷರ ಗಾತ್ರ : | |

ಅಲಿಗಡ (ಉತ್ತರ ಪ್ರದೇಶ): ಖ್ಯಾತ ಉರ್ದು ಕವಿ ಮುನವ್ವರ್‌ ರಾಣಾ ಅವರ ಪುತ್ರಿ, ಸಾಮಾಜಿಕ ಹೋರಾಟಗಾರ್ತಿ ಸುಮೈಯಾ ರಾಣಾ ‘ಪಾಕಿಸ್ತಾನಕ್ಕೆ ಹೋಗಲಿ’ ಎಂದು ಅಲಿಗಡದ ಸಂಸದ ಸತೀಶ್‌ ಗೌತಮ್‌ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಶನಿವಾರ ಪೌರತ್ವ (ತಿದ್ದುಪಡಿ) ಕಾಯ್ದೆಯ(ಸಿಎಎ) ವಿರುದ್ಧ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ದ ಸುಮೈಯಾ, ‘ಪ್ರತಿಭಟನೆಯನ್ನು ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ದಬ್ಬಾಳಿಕೆಯ ಕ್ರಮಗಳನ್ನು ಪ್ರಯೋಗಿಸುತ್ತಿದ್ದಾರೆ. ಇಂಥ ಕ್ರಮಗಳು ಉಸಿರುಗಟ್ಟಿಸುವಂತಿವೆ’ ಎಂದು ಹೇಳಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)