ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕ್ ಟಾಕ್ ಅರ್ಜಿ ಇತ್ಯರ್ಥಗೊಳಿಸಿ: ‘ಸುಪ್ರೀಂ’ ನಿರ್ದೇಶನ

Last Updated 22 ಏಪ್ರಿಲ್ 2019, 18:31 IST
ಅಕ್ಷರ ಗಾತ್ರ

ನವದೆಹಲಿ: ಟಿಕ್ ಟಾಕ್ ಆ್ಯಪ್ ಮೇಲೆ ಹೇರಲಾಗಿರುವ ನಿಷೇಧ ತೆರವುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಏಪ್ರಿಲ್ 24ರಂದು ಇತ್ಯರ್ಥಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಒಂದು ವೇಳೆ ಅರ್ಜಿ ಇತ್ಯರ್ಥಗೊಳಿಸಲುಮದ್ರಾಸ್ ಹೈಕೋರ್ಟ್ ವಿಫಲವಾದರೆ,ಟಿಕ್‌ ಟಾಕ್ ನಿಷೇಧಿಸಿ ನೀಡಿರುವ ಆದೇಶ ತೆರವುಗೊಳ್ಳಲಿದೆ ಎಂದು ಸಿಜೆಐ ರಂಜನ್ ಗೊಗೊಯಿ ನೇತೃತ್ವದ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT