ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂಕೋರ್ಟ್

ಶುಕ್ರವಾರ, ಮೇ 24, 2019
28 °C
ಸಿಬಿಐ ಹಂಗಾಮಿ ನಿರ್ದೇಶಕ ನೇಮಕ ಪ್ರಶ್ನಿಸಿದ್ದ ಕಾಮನ್‌ ಕಾಸ್‌

ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂಕೋರ್ಟ್

Published:
Updated:

ನವದೆಹಲಿ: ಸಿಬಿಐ ಹಂಗಾಮಿ ನಿರ್ದೇಶಕರಾಗಿ ಎಂ.ನಾಗೇಶ್ವರ್‌ರಾವ್‌ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ವಿಲೇವಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ವಿನೀತ್‌ ಸರನ್‌ ಅವರಿದ್ದ ಪೀಠವು, ಸರ್ಕಾರ ಈಗಾಗಲೇ ಸಿಬಿಐಗೆ ಪೂರ್ಣಕಾಲಿಕ ನಿರ್ದೇಶಕರನ್ನು ನೇಮಕ ಮಾಡಿರುವುದರಿಂದ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವ ಅವಶ್ಯಕತೆ ಕಾಣಿಸುತ್ತಿಲ್ಲವೆಂದು ಹೇಳಿದೆ.

ರಾವ್‌ ಅವರನ್ನು ಸಿಬಿಐಗೆ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದನ್ನು ಸರ್ಕಾರೇತರ ಸಂಸ್ಥೆಯಾದ ಕಾಮನ್‌ ಕಾಸ್‌ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !