ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧವನ್‌ ತಲೆಗೆ ಮಸಾಜ್ ಮಾಡಿದ ವಿರಾಟ್ ಕೊಹ್ಲಿ

Last Updated 26 ಫೆಬ್ರುವರಿ 2018, 9:23 IST
ಅಕ್ಷರ ಗಾತ್ರ

ನವದೆಹಲಿ: ಗಾಯಗೊಂಡು ವಿಶ್ರಾಂತಿ ಪಡೆಯುತ್ತಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶಿಖರ್ ಧವನ್ ಅವರಿಗೆ ತಲೆ ಮಸಾಜ್ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವಿರಾಟ್ ಕೊಹ್ಲಿ ಫೆ.24 (ಶನಿವಾರ) ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟ್ವಿಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಆಡಿರಲಿಲ್ಲ. ಕೊಹ್ಲಿ ಬದಲಿಗೆ ರೋಹಿತ್‌ ಶರ್ಮಾ ತಂಡವನ್ನು ಮುನ್ನಡೆಸಿದ್ದರು.

ಬಿಡುವಿನ ವೇಳೆ ಕೊಹ್ಲಿ ಅವರು ಧವನ್ ಅವರಿಗೆ ತಲೆ ಮಸಾಜ್ ಮಾಡಿದ್ದರು. 

ಕೊಹ್ಲಿ ಅವರಿಂದ ತಲೆಮಸಾಜ್ ಮಾಡಿಕೊಳ್ಳಬೇಕೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT