ಶನಿವಾರ, ಡಿಸೆಂಬರ್ 7, 2019
25 °C

ಗುಂಪು ಹಲ್ಲೆ: ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗುಂಪು ಹಲ್ಲೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಗಳಿಗೆ ಕಳೆದ ವರ್ಷ ಸೂಚನೆ ನೀಡಲಾಗಿತ್ತು. ಇದಕ್ಕೆ ಅನುಗುಣವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌, ಕೇಂದ್ರ ಹಾಗೂ ಹಲವು ರಾಜ್ಯ ಸರ್ಕಾರಗಳಿಗೆ ಶುಕ್ರವಾರ ಸೂಚನೆ ನೀಡಿದೆ.

ಫಿಲಿಬಿತ್‌ ಮೂಲದ ‘ಆ್ಯಂಟಿ ಕರಪ್ಷನ್‌ ಕೌನ್ಸಿಲ್‌ ಆಫ್‌ ಇಂಡಿಯಾ ಟ್ರಸ್ಟ್‌’ ಸಂಸ್ಥೆ ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ ಕೋರ್ಟ್‌, ನೋಟಿಸ್‌ ನೀಡಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು