ಸೋಮವಾರ, ಏಪ್ರಿಲ್ 6, 2020
19 °C

ತ್ವರಿತ ವಿಚಾರಣಾ ಅರ್ಜಿಗಳ ವಿಚಾರಣೆಗೆ ರಜಾ ಕಾಲದ ನ್ಯಾಯಪೀಠ: ಸುಪ್ರೀಂ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಏಳು ದಿನಗಳ ರಜೆ ಇರಲಿದ್ದು, ಈ ಸಂದರ್ಭದಲ್ಲಿ ತ್ವರಿತ ವಿಚಾರಣೆ ಕೋರಿ ಸಲ್ಲಿಕೆಯಾಗುವ ಅರ್ಜಿಗಳ ವಿಚಾರಣೆಗೆ ರಜಾ ಕಾಲದ ನ್ಯಾಯಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್‌ ಗುರುವಾರ ತಿಳಿಸಿದೆ. 

ಹೋಳಿ ದಿನವನ್ನು ಹೊರತುಪಡಿಸಿ ಆ ವಾರದಲ್ಲಿ ಈ ನ್ಯಾಯಪೀಠ ಕಾರ್ಯನಿರ್ವಹಿಸಲಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಹೇಳಿದರು. ಪ್ರಸ್ತುತ ಬೇಸಿಗೆ ರಜೆಯಲ್ಲಿ ಮಾತ್ರ ರಜಾ ಕಾಲದ ನ್ಯಾಯಪೀಠವಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು