ಸ್ವಯಂಘೋಷಿತ ದೇವಮಾನವ ರಾಮ್‌ಪಾಲ್‌ ದೋಷಿ: ಹರಿಯಾಣ ಹೈಕೋರ್ಟ್

7
ಎರಡು ಅಪರಾಧ ಪ್ರಕರಣಗಳು

ಸ್ವಯಂಘೋಷಿತ ದೇವಮಾನವ ರಾಮ್‌ಪಾಲ್‌ ದೋಷಿ: ಹರಿಯಾಣ ಹೈಕೋರ್ಟ್

Published:
Updated:

ಹಿಸಾರ್/ಹರಿಯಾಣ: ಎರಡು ಅಪರಾಧ ಪ್ರಕರಣಗಳಲ್ಲಿ ಹರಿಯಾಣದ ಸ್ವಯಂಘೋಷಿತ ದೇವಮಾನವ ರಾಮ್‌ಪಾಲ್‌ ದೋಷಿಯಾಗಿದ್ದಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಬರ್‌ವಾಲಾದ ಸತ್‌ಲೋಕ್‌ ಆಶ್ರಮದ ಮುಖ್ಯಸ್ಥ ರಾಮ್‌ಪಾಲ್ ಅವರ ಶಿಕ್ಷೆಯ ಪ್ರಮಾಣವನ್ನು ಅ.16ರಂದು ಪ್ರಕಟಿಸಲಾಗುವುದು.

ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಹಿಸಾರ್ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹರಿಯಾಣದ ಅಧಿಕಾರಿಗಳು ತಿಳಿಸಿದ್ದಾರೆ. 

ಇವನ್ನೂ ಓದಿ...

ಸ್ವಯಂಘೋಷಿತ ದೇವಮಾನವ ರಾಮ್‌ಪಾಲ್‌ ಎರಡು ಪ್ರಕರಣಗಳಲ್ಲಿ ಖುಲಾಸೆ

ರಾಮ್‌ಪಾಲ್ ಬಂಧನಕ್ಕೆ ₹20 ಕೋಟಿ ಖರ್ಚು

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !