ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ

7

ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ

Published:
Updated:

ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿಯೊಂದು ಸಾಗರ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.

ಇಂಡಿಯನ್ ಗ್ಯಾಸ್ ಕಂಪೆನಿಯ ಸಿಲಿಂಡರ್‌ಗಳನ್ನು ತುಂಬಿಕೊಂಡಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು, ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಈ ಅವಘಡ ನಡೆದಿದೆ ಎನ್ನಲಾಗಿದೆ.

ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 16

  Sad
 • 1

  Frustrated
 • 3

  Angry

Comments:

0 comments

Write the first review for this !