ಭಾನುವಾರ, ಜನವರಿ 17, 2021
27 °C

ಸ್ಮೃತಿ ಇರಾನಿ ಆಪ್ತನ ಕೊಲೆ ಪ್ರಕರಣ: ಮೂವರು ಶಂಕಿತರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೇಠಿ: ಎರಡು ದಿನಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಹಾಗೂ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಹತ್ಯೆಯಾದ ಸುರೇಂದ್ರ ಸಿಂಗ್‌ (50) ಹಾಗೂ ಆರೋಪಿಯೊಬ್ಬನ ತಂದೆಯ ಮಧ್ಯೆ ಸ್ಥಳೀಯ ರಾಜಕೀಯ ವೈಷಮ್ಯವಿತ್ತು. ಇದು ಕೊಲೆಗೆ ಕಾರಣವಿಬಹುದು. 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಡಿಜಿಪಿ ಒ.ಪಿ.ಸಿಂಗ್‌ ಹೇಳಿದ್ದಾರೆ.

ಇನ್ನಷ್ಟು..
ಅಮೇಠಿಯಲ್ಲಿ ಸಂಸದೆ ಸ್ಮೃತಿ ಇರಾನಿ ಬೆಂಬಲಿಗನ ಗುಂಡಿಟ್ಟು ಹತ್ಯೆ
ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆಗೆ ಸ್ಥಳೀಯ ರಾಜಕೀಯ ದ್ವೇಷವೇ ಕಾರಣ
ಗುಂಡಿಗೆ ಬಲಿಯಾದ ಪಕ್ಷದ ಕಾರ್ಯಕರ್ತನ ಅಂತ್ಯ ಸಂಸ್ಕಾರದಲ್ಲಿ ಸ್ಮೃತಿ ಇರಾನಿ ಭಾಗಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು