ಸೋಮನಾಥ ‍ಚಟರ್ಜಿ ಸ್ಥಿತಿ ಗಂಭೀರ

7

ಸೋಮನಾಥ ‍ಚಟರ್ಜಿ ಸ್ಥಿತಿ ಗಂಭೀರ

Published:
Updated:
Deccan Herald

ಕೋಲ್ಕತ್ತ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ (89) ಅವರಿಗೆ ಭಾನುವಾರ ಲಘು ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

‘ಚಟರ್ಜಿ ಅವರಿಗೆ ಡಯಾಲಿಸಿಸ್‌ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೃದಯದ ಬೆಂಬಲ ಸ್ಥಗಿತವಾಗುತ್ತದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

10 ಅವಧಿಗೆ ಸಂಸದರಾಗಿದ್ದ ಚಟರ್ಜಿ, ಸಿಪಿಎಂನ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್‌ ಆಗಿದ್ದರು.

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !