ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೇಕಾ ಹಂಗಾಮಿ ಸ್ಪೀಕರ್‌?

Last Updated 30 ಮೇ 2019, 20:20 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಬಿಜೆಪಿ ನಾಯಕಿ ಮತ್ತು ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮನೇಕಾ ಗಾಂಧಿ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆಗೊಳ್ಳುವ ಸಾಧ್ಯತೆ ಇದೆ.

62 ವರ್ಷದ ಮನೇಕಾ ಗಾಂಧಿ ಉತ್ತರ ಪ್ರದೇಶದ ಸುಲ್ತಾನ್‌ಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸುವುದು ಹಂಗಾಮಿ ಸ್ಪೀಕರ್ ಅವರ ಮೊದಲ ಕರ್ತವ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT