ಶನಿವಾರ, ಡಿಸೆಂಬರ್ 7, 2019
21 °C

ಇನ್ಫೋಗ್ರಾಫಿಕ್ಸ್‌| ಪೋಕ್ಸೊ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇಶದಾದ್ಯಂತ ಮಹಿಳೆಯರು ಹಾಗೂ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳ ವಿಚಾರಣೆ ದೊಡ್ಡ ಪ್ರಮಾಣದಲ್ಲಿ ಬಾಕಿ ಇದೆ. ಇವುಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ತ್ವರಿತ ವಿಚಾರಣಾ (ಎಫ್‌ಟಿಎಸ್‌) ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ. ಇದೇ ಅ.2ರಿಂದ ಈ ನ್ಯಾಯಾಲಯಗಳ ಸ್ಥಾಪನೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು