ಬಿಹಾರದ ಗರೀಬ್‌ನಾಥ ದೇವಾಲಯದಲ್ಲಿ ಕಾಲ್ತುಳಿತ; 15 ಮಂದಿಗೆ ಗಾಯ

7

ಬಿಹಾರದ ಗರೀಬ್‌ನಾಥ ದೇವಾಲಯದಲ್ಲಿ ಕಾಲ್ತುಳಿತ; 15 ಮಂದಿಗೆ ಗಾಯ

Published:
Updated:
Deccan Herald

ಮುಜಫ್ಫರ್‌ಪುರ: ಬಿಹಾರದ ಗರೀಬ್‌ನಾಥ ದೇವಾಲದಲ್ಲಿ ಸೋಮವಾರ ಬೆಳಿಗ್ಗೆ ಉಂಟಾದ ಕಾಲ್ತುಳಿತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. 

ಶ್ರಾವಣದ ಮೂರನೇ ಸೋಮವಾರದಂದು ಭಕ್ತದಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಬರುತ್ತಿರುವುದರಿಂದ ನೂಕುನುಗ್ಗಲು ಸೃಷ್ಟಿಯಾಗಿ ಕಾಲ್ತುಳಿತ ಸಂಭವಿಸಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ಎಎನ್‌ಐ ವರದಿ ಮಾಡಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !