‘ಪಿಯು ಪರೀಕ್ಷೆ ಬರೆಯುವಾಗ ಮೊಬೈಲ್‌ ಪತ್ತೆಯಾದರೆ ಕಠಿಣ ಕ್ರಮ’

ಬುಧವಾರ, ಮೇ 22, 2019
27 °C

‘ಪಿಯು ಪರೀಕ್ಷೆ ಬರೆಯುವಾಗ ಮೊಬೈಲ್‌ ಪತ್ತೆಯಾದರೆ ಕಠಿಣ ಕ್ರಮ’

Published:
Updated:

ಕೋಲ್ಕತ್ತಾ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಮೊಬೈಲ್‌ ಇಟ್ಟುಕೊಂಡಿರುವುದು ಪತ್ತೆಯಾದರೆ ಅಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿ ಎಚ್ಚರಿಕೆ ನೀಡಿದೆ.‌

‘ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಬಳಿ ಮೊಬೈಲ್‌ ಪತ್ತೆಯಾದರೆ ಖಂಡಿತಾ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಶ್ನೆ ಪತ್ರಿಕೆ ಕಸಿದುಕೊಂಡು, ವಿದ್ಯಾರ್ಥಿಯ ನೋಂದಣಿ ರದ್ದುಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಮಹುವಾ ದಾಸ್ ತಿಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾರ್ಗದರ್ಶನ ನೀಡಲು ಮಂಡಳಿಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.

 ಇದೇ ಫೆಬ್ರುವರಿ 26ರಿಂದ ಮಾರ್ಚ್‌ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !