ಗುರುವಾರ , ಸೆಪ್ಟೆಂಬರ್ 19, 2019
29 °C

ಅತ್ಯಾಚಾರ: ಶಿಕ್ಷಕರ ವಿರುದ್ಧ ಪ್ರಕರಣ

Published:
Updated:

ಧನ್‌ಬಾದ್‌,ಜಾರ್ಖಂಡ್‌ : ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಲ್ಲಿನ ಶಾಲೆಯೊಂದರ ಉಪ ಪ್ರಾಂಶುಪಾಲ ಹಾಗೂ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.

‘ವಿದ್ಯಾರ್ಥಿನಿ ದೂರು ನೀಡಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ‘ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ

 

Post Comments (+)