ಶುಕ್ರವಾರ, ಸೆಪ್ಟೆಂಬರ್ 20, 2019
22 °C

‘ಸುಪ್ರೀಂ’ಗೆ ನೇಮಕ ಕೊಲಿಜಿಯಂಗೆ ವಾಪಸ್‌

Published:
Updated:

ನವದೆಹಲಿ: ಹೈಕೋರ್ಟ್‌ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್‌ಗೆ ನೇಮಕ ಮಾಡುವ ಸಂಬಂಧ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಹಿಂತಿರುಗಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಜಾರ್ಖಂಡ್‌ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಅನಿರುದ್ಧ ಬೋಸ್‌ ಮತ್ತು ಗುವಾಹಟಿ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಇದೇ 12ರಂದು ಕೊಲಿಜಿಯಂ ಶಿಫಾರಸು ಮಾಡಿತ್ತು.

Post Comments (+)